Tamil Superstar Rajinikanth meets farmers, assures support for linking rivers and pledges ₹1 crore Rajinikanth on Sunday met a delegation of 16 farmers led by P. Ayyakannu and assured them his support for their plea to interlink rivers.
ತಮಿಳುನಾಡಿನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸೂಪರ್ ಸ್ಟಾರ್ ರಜನಿಕಾಂತ್ ಕೈ ಜೋಡಿಸಿದ್ದಾರೆ. ದಕ್ಷಿಣ ಭಾರತದ ನದಿ ಜೋಡಣೆಗಾಗಿ 1 ಕೋಟಿ ರೂ. ಸಹಾಯಧನ ನೀಡಿದ್ದಾರೆ.