After Siddaramaiah's loan waiver, political sector is shivering. Opposition Leaders have started to fight against Siddaramaiah. Siddaramaiah expressed his anger against Kumaraswamy and Yeddyurappa.
ಸಿದ್ದರಾಮಯ್ಯ ಸಾಲ ಮನ್ನಾ ಮಾಡಿದ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಎಲ್ಲಿ ಓಟ್ ಕಳೆದುಕೊಳ್ಳುತ್ತೇವೋ ಅನ್ನುವ ಭೀತಿ ಪ್ರತಿಪಕ್ಷಗಳನ್ನು ಕಾಡಲು ಶುರುವಾಗಿದ್ದರಿಂದ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕರು ಮುಗಿ ಬಿದ್ದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಕೊಟ್ಟಿರುವ ಸಿದ್ದರಾಮಯ್ಯ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ .