Hubli-Dharwad Municipal Corporation decided to ban POP Ganesh idol of this year. And Hubli-Dharwad Commissioner has given strict ordered to artists and stature producers for not encouraging POP Ganesh.
ಗಣೇಶ ಹಬ್ಬಕ್ಕೆ ಇನ್ನೇರಡು ತಿಂಗಳು ಬಾಕಿ ಇದೆ. ಆಗಲೇ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸಿದ ಗಣೇಶ ವಿಗ್ರಹಗಳ ನಿಷೇಧದ ಬಗ್ಗೆಯೂ ಚರ್ಚೆ ಆರಂಭವಾಗಿದೆ. ಆಗಸ್ಟ್ 25(ಶುಕ್ರವಾರ) ಕರ್ನಾಟನದಾದ್ಯಂತ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಅದೇ ತರಹನಾಗಿ ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪ್ರತಿವರ್ಷ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ.