Supreme Court of India has asked Central pollution Control Board to file report in 6 months on plea of Tamil Nadu which stated Karnataka is polluting Cauvery river. Indeed Cauvery river is getting in Karnataka itself. Even Karnataka govt has to wake up.
ಕರ್ನಾಟಕ ಕಾವೇರಿ ನೀರನ್ನು ಕಲುಷಿತಗೊಳಿಸುತ್ತಿದೆ ಎಂದು ತಮಿಳುನಾಡು ಹೂಡಿರುವ ಅರ್ಜಿಗೆ ಸಂಬಂಧಿಸಿದಂತೆ 6 ತಿಂಗಳಲ್ಲಿ ಈಕುರಿತು ವರದಿ ಸಲ್ಲಿಸುವಂತೆ ಕೇಂದ್ರ ಕೊಳಚೆ ನಿರ್ಮೂಲನಾ ಮಂಡಳಿಗೆ ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ. ಔದ್ಯೋಗಿಕ ತ್ಯಾಜ್ಯ ಮತ್ತು ಸಂಸ್ಕರಿಸದ ಚರಂಡಿ ನೀರನ್ನು ಕಾವೇರಿಗೆ ಮತ್ತು ಪೆಣ್ಣಿಯಾರ್ ನದಿಗಳಿಗೆ ಕರ್ನಾಟಕ ಬಿಡುತ್ತಿದೆ ಎಂದು ತಮಿಳುನಾಡು ಆರೋಪಿಸಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಆ ಅರ್ಜಿಯನ್ನು ಆಲಿಸಿರುವ ಸುಪ್ರೀಂ ಕೋರ್ಟ್ ಮೇಲಿನಂತೆ ಆದೇಶ ನೀಡಿದೆ.