According to Grapevine, Kannada Actor Puneeth Rajkumar to act in 'Hebbuli' Producer Umapathy Srinivas Movie
'ಹೆಬ್ಬುಲಿ' ಚಿತ್ರದ ಸಕ್ಸಸ್ ನಂತರ ಈ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಉಮಾಪತಿ ಶ್ರೀನಿವಾಸ್ ಮತ್ತೆ ಕಿಚ್ಚ ಸುದೀಪ್ ಚಿತ್ರವನ್ನು ನಿರ್ಮಾಣ ಮಾಡಲು ಮುಂದಾಗಿದ್ದರು. ಆದರೆ ಅವರ ಆಸೆ ತಕ್ಷಣಕ್ಕೆ ಈಡೇರಲಿಲ್ಲ. ಈಗ ಉಮಾಪತಿ ಶ್ರೀನಿವಾಸ್ ರವರು ಪುನೀತ್ ರಾಜ್ ಕುಮಾರ್ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ, ಈ ವಿಡಿಯೋ ನೋಡಿ