In terrifying road accident, which took place in Greater Noida Express Way in Uttara Pradesh, a man dies. The video of the accident is now become viral.
ಗ್ರೇಟರ್ ನೋಯ್ಡಾ ಎಕ್ಸ್ ಪ್ರೆಸ್ ವೇಯಲ್ಲಿ ಕಳೆದ ವಾರ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಒಬ್ಬ ವ್ಯಕ್ತಿ ಮೃತಗೊಂಡಿದ್ದು, ಈ ಅಪಘಾತದ ವಿಡಿಯೋ ಇದೀಗ ವೈರಲ್ ಆಗಿದೆ.