Challenging Star Darshan starrer Kannada Movie 'Tarak' is Likely to release on September 29th. The movie is directed by Milana Prakash features Shanvi Srivastava, Sruthi Hariharan in the lead role.
ದರ್ಶನ್ ಈಗ 'ತಾರಕ್' ಸಿನಿಮಾದಲ್ಲಿ ಬಿಜಿ ಇದ್ದಾರೆ. ಮಿಲನ ಪ್ರಕಾಶ್ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಬಗ್ಗೆ ನಿರೀಕ್ಷೆ ಸಾಮಾನ್ಯವಾಗಿಯೇ ಹೆಚ್ಚಿದೆ. ಮೂಲಗಳ ಪ್ರಕಾರ 'ತಾರಕ್' ಸಿನಿಮಾದ ಚಿತ್ರೀಕರಣ ಈಗಾಗಲೇ ಮುಗಿದಿದೆಯಂತೆ. ಅಲ್ಲದೆ ನಿರ್ದೇಶಕ ಪ್ರಕಾಶ್ ಸಿನಿಮಾ ಬಿಡುಗಡೆಯ ದಿನಾಂಕವನ್ನು ಅನೌನ್ಸ್ ಮಾಡಿದ್ದಾರೆ. ತಾರಕ್' ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಸಿನಿಮಾವನ್ನು ಸಪ್ಟೆಂಬರ್ 29ಕ್ಕೆ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತಯಾರಿ ನಡೆಸಿದೆ.