Shobha Karandlaje visits Chamundi Hills | Prays for Siddaramaiah

Oneindia Kannada 2017-07-14

Views 2

Shobha Karandlaje angry on Karnataka CM Siddaramaiah over Mangaluru unrest issue. She speaks to media at Chamundi hills, Mysuru.
ಪರಪ್ಪನ ಅಗ್ರಹಾರದಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಿ ಎಂದು ಸಿದ್ದರಾಮಯ್ಯ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ವಾಕ್ ಪ್ರಹಾರ ನಡೆಸಿದರು. ಮೈಸೂರಿನಲ್ಲಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಶುಕ್ರವಾರ ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತುವ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಸ್ಲಿಂ ಅಂತ ಪದ ಬಳಸಲು ಸಿಎಂಗೆ ಭಯವಿದೆ. ಕೇವಲ ವೋಟು ಬ್ಯಾಂಕ್ ರಾಜಕಾರಣ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.

Share This Video


Download

  
Report form