Siddaramaiah's Visit To Mangaluru Delayed In Announcement of Sharath Demise | Oneindia Kannada

Oneindia Kannada 2017-07-15

Views 0

RSS activist Sharath Madiwala was dead on July 6 early morning at 12:30AM. But the official announcement was made on 9:00PM due to CM Siddaramaiah's visit in Mangaluru. The death certificate is now viral all over the state.

ದುಷ್ಕರ್ಮಿಗಳಿಂದ ಹತ್ಯೆಯಾದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜುಲೈ 6ರಂದು ಮೃತಪಟ್ಟಿದ್ದಾರೆ. ಆದರೆ ಒಂದು ದಿನದ ನಂತರ ಶರತ್ ಸಾವನ್ನಪ್ಪಿದ್ದಾರೆ ಎಂದು ಘೋಷಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಅಧಿಕೃತ ದಾಖಲೆಗಳು ಮಾಧ್ಯಮಗಳಿಗೆ ಲಭ್ಯವಾಗಿವೆ. ಈ ಮಧ್ಯೆ ಡಿ.ವಿ ಸದಾನಂದ ಗೌಡ, ರಮಾನಾಥ್ ರೈ, ಬಿಜೆಪಿ ಯುವ ನಾಯಕ ತೇಜಸ್ವಿ ಸೂರ್ಯ ಮತ್ತಿತರರು ಶರತ್ ಮನೆಗೆ ಭೇಟಿ ನೀಡಿದ್ದಾರೆ. ಜತೆಗೆ ಮಂಗಳೂರಿನಲ್ಲಿ ನಿರಂತರವಾಗಿ ಪ್ರತಿಭಟನೆಗಳು ನಡೆಯುತ್ತಿವೆ.

Share This Video


Download

  
Report form
RELATED VIDEOS