Samaj Parivarthana Samudaya chief S R Hiremath has expressed ire against CM Siddaramaiah regarding on Parappana agrahara issue, he said CM is supporting to corrupt officers like DGP Satyanarayana Rao by transferring him. But he should ordered take compulsory retirement to him. He speaks with media in Hubballi on Tuesday.
ಬೆಂಗಳೂರಿನ ಪರಪ್ಪನ ಅಗ್ರಹಾರದ ಅಕ್ರಮಕ್ಕೆ ಸಂಬಂಧಿಸಿದಂತೆ ಇಬ್ಬರು ಉನ್ನತ ಅಧಿಕಾರಿಗಳ ಬೀದಿ ರಂಪಾಟವನ್ನು ನಿಯಂತ್ರಿಸಲು ವಿಫಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 'ವಿನಾಶಕಾಲೇ ವಿಪರೀತ ಬುದ್ಧಿ' ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಕುಟುಕಿದರು.