District Collector Rohini, who is newly appointed to Hassan district, has given a huge shock to government employees and politicians in Hassan district. In 24 hours , 54 staffs transferred to strategic locations.
ಹಾಸನ ಜಿಲ್ಲೆಗೆ ಹೊಸದಾಗಿ ಬಂದಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲೆಯ ಸರ್ಕಾರಿ ನೌಕರರಿಗೆ ಮತ್ತು ರಾಜಕಾರಣಿಗಳಿಗೆ ಭರ್ಜರಿ ಶಾಕ್ ಕೊಟ್ಟಿದ್ದಾರೆ. ಅಧಿಕಾರ ವಹಿಸಿದ 24 ಗಂಟೆಗಳಲ್ಲಿ 54 ಮಂದಿ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದು ಆಯಕಟ್ಟಿನ ಜಾಗಗಳಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳಿಗೆ ಶಾಕ್ ಕೊಟ್ಟಿದ್ದಾರೆ.