ದೆಹಲಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ಆಡಳಿತ ವಿರುದ್ಧ ಪ್ರತಿಭಟನೆ ನಡೆಸಿದ ರಾಜ್ಯದ ಬಿಜೆಪಿ ಸಂಸದರು ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗುವ ಭರಾಟೆಯಲ್ಲಿ ಸಿಎಂ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ.
The state BJP MPs protesting against Siddaramaiah's administration in Delhi have called the CM as terrorist by Nalin Kumar Kateel. Watch video to know more.