JDS supremo HD Devegowda warning to dissident JDS MLA from Chamarajpet (Bengaluru) constituency Zameer Ahmed Khan, during party workers meeting on July 21.
ದರಿದ್ರ ನಾರಾಯಾಣ ಸಮಾವೇಶದ ಮೂಲಕ, ಅಕ್ಷರಶಃ ಏಕಾಂಗಿಯಾಗಿ ಹೋರಾಡಿ ಜಮೀರ್ ಅಹಮದ್ ಜಯಗಳಿಸುವಂತೆ ಮಾಡಿ, ಅವರಿಗೆ ರಾಜಕೀಯ ಮರುಜನ್ಮ ನೀಡಿದ್ದ ದೇವೇಗೌಡ್ರು, ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಹಿಂಸಿಸಿದರೆ ಹುಷಾರ್ ಎಂದು ನೇರವಾಗಿ ಜಮೀರ್ ಮತ್ತು ಪೊಲೀಸರಿಗೆ ಎಚ್ಚರಿಸಿದ್ದಾರೆ.