ವಿಶ್ವ ಟಿ20ಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಯುವರಾಜ್ ಸಿಂಗ್ ಅವರು ಆರು ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿದ್ದು ನೆನಪಿರಬಹುದು. ಈಗ ನ್ಯಾಟ್ ವೆಸ್ಟ್ ಟಿ20 ಬ್ಲಾಸ್ಟ್ ನಲ್ಲಿ ಇಂಗ್ಲೆಂಡ್ ಬ್ಯಾಟ್ಸ್ ಮನ್ ಒಬ್ಬರು ಒಂದೇ ಓವರ್ ನಲ್ಲಿ 6 ಸಿಕ್ಸರ್ ಬಾರಿಸಿ ಸುದ್ದಿಯಾಗಿದ್ದಾರೆ, ಈ ವಿಡಿಯೋ ನೋಡಿ
Worcestershire batsman Ross Whiteley did a Yuvraj Singh as he smashed six sixes in an over during an English Twenty20 match at Headingly, Watch Video