State festival of Karnataka, "Mysuru Dasara Jamboo Savari (Procession) will be held on September 30, 2017," said chief minister Siddaramaiah after preliminary meeting in Vidhan Soudha.
ಸೆಪ್ಟೆಂಬರ್ 30 ರಂದು ಮಧ್ಯಾಹ್ನ 1.15 ಕ್ಕೆ ನಂದಿಪೂಜೆ ಮಾಡುವ ಮೂಲಕ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.