CM Siddaramaiah should stop caste politics, said by JDS state president HD Kumaraswamy in Chamundeshwari hills to media on Tuesday.
ಜಾತಿ ರಾಜಕೀಯ ಮಾಡಿ, ಸಮಾಜದಲ್ಲಿ ಒಡಕು ಮೂಡಿಸುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಬಿಡಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.