ಸಿಲಿಕಾನ್ ಸಿಟಿ ಬೆಂಗಳೂರಿಗರ ಹಸಿವು ನಿಗಿಸುವ ನಿಟ್ಟಿನಲ್ಲಿ ರಿಯಾಯಿತಿ ದರದಲ್ಲಿ ಊಟ ತಿಂಡಿ ನೀಡುವ ಇಂದಿರಾ ಕ್ಯಾಂಟೀನ್ ಆರಂಭಕ್ಕೂ ಮುನ್ನ ಇಂದು ನಮ್ಮ ಅಪ್ಪಾಜಿ ಕ್ಯಾಂಟೀನ್ ಆರಂಭಗೊಂಡಿದೆ...ಶ್ರೀ ಸಾಯಿ ಸಮರ್ಮಣ ಚಾರಿಟೆಬಲ್ ನಿಂದ ಬಸವನಗುಡಿ ವಿಧಾನಸಭಾ ಕ್ಷೇತ್ರದ ಹನುಮಂತ ನಗರದಲ್ಲಿ ಕ್ಯಾಂಟೀನ್ ಆರಂಭಗೊಂಡಿದೆ
The JD(S) inaugurated its first Appaji canteen in Hanumanthanagar 50 feet road in Bengaluru.in this canteen breakfast for rs 5, lunch for rs 10 and The canteen will open at 8 AM and shut down at 3 PM post lunch.