ಇಂಧನ ಸಚಿವ ಡಿಕೆ ಶಿವಕುಮಾರ್ ಮನೆ ಹಾಗೂ ಬಿಡದಿ ಬಳಿಯ ಈಗಲ್‌ಟನ್ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ..ಐಟಿ ಅಧಿಕಾರಿಗಳು ಈಗಲ್‌ಟನ್ ರೆಸಾರ್ಟ್‌ಗೆ ಪ್ರವೇಶ ಮಾಡುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ..
bengaluru : IT officer raid egaleton resort CCTV footage leaked