Zee Kannada Channel's Comedy Khiladigalu contestant Divyashree is all set to make her Sandalwood Debut
ಜೀ ಕನ್ನಡ' ವಾಹಿನಿಯ 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದ ಸ್ಪರ್ಧಿಗಳ ಪೈಕಿ ದಿವ್ಯ ಶ್ರೀ ಕೂಡ ಒಬ್ಬರು. ತಮ್ಮ ಡಿಫರೆಂಟ್ ಮ್ಯಾನರಿಸಂ ಮೂಲಕ ಎಲ್ಲರ ಗಮನ ಸೆಳೆದಿದ್ದ ದಿವ್ಯ ಅವರಿಗೆ ಈಗ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದೆ.