ಕನ್ನಡ ಚಿತ್ರರಂಗದಲ್ಲೇ ಬಿಗ್ ಬಜೆಟ್ ಸಿನಿಮಾ ಎಂದು ಹೇಳಲಾಗುತ್ತಿರುವ ಮುನಿರತ್ನ ಕುರುಕ್ಷೇತ್ರ ಸಿನಿಮಾ ಗೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಕೊಟ್ಟಿದ್ದಾರೆ..ಈ ಚಿತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ೫೦ನೇ ಚಿತ್ರ..
In Kannada film industry big budget cinema kurukshetra is all set to come on screen ..CM Siddaramaiah clapped for Darshan's 50th Movie Kurukshetra