KPCC President G. Parameshwara, Energy minister D.K.Shiva Kumar and other leaders participated in the event organized by KPCC in the occasion of 75th anniversary of the Quit India Movement.
'ಆಗಸ್ಟ್ ತಿಂಗಳ ಆರಂಭದಿಂದ ನಮ್ಮ ಪಕ್ಷಕ್ಕೆ ಗ್ರಹಣ ಆವರಿಸಿತ್ತು. ಅಹಮದ್ ಪಟೇಲ್ ಅವರು ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಅದು ಬಿಟ್ಟು ಹೋಗಿದೆ. ಎಷ್ಟೇ ಕಷ್ಟ ಬಂದರೂ ಹೆದರಬೇಡಿ' ಎಂದು ಇಂಧನ ಸಚಿವ ಡಿ.ಕೆ.ಶಿಕುಮಾರ್ ಕಾರ್ಯಕರ್ತರಿಗೆ ಕರೆ ನೀಡಿದರು.