ನಟ ಉಪೇಂದ್ರ ಅವರು ರಾಜಕೀಯಕ್ಕೆ ಬರುವುದಾದರೆ ನಾವು ತುಂಬು ಮನಸ್ಸಿನಿಂದ ಸ್ವಾಗತಿಸುತ್ತೇವೆ ಎಂದು ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
We welcome Kannada actor Upendra, if he wants to enter to politics, Karnataka power minister D K Shivakumara told to media in Raichur.