The much revered Peepal tree is called the Paradise Of Gods by Atharva Veda and Chhodogya Upanishad. This is because Laxmi resides on it along with Lord Vishnu on Saturdays. That's why it is considered auspicious to water the tree on this day. According to religious scriptures, the roots of the Peepal tree represent Brahma, the trunk of the tree represents Lord Vishnu and leaves, Lord Shiva. When Peepal tree is worshiped, Kala Sarpa Dosha will be solved. Watch video to know about the Scientific & Religious Reasons Why Peepal Tree Is Worshipped.
ಅಶ್ವತ್ಥ ಮರವನ್ನು ಪೂಜಿಸಿದರೆ ಕಾಲಸರ್ಪ ದೋಷ ನಿವಾರಣೆಯಾಗುವುದು. ಹಿಂದೂ ಧರ್ಮಿಯರಿಗೆ ಅಶ್ವತ್ಥ ಮರವೆಂದರೆ ತುಂಬಾ ಪೂಜ್ಯನೀಯವಾಗಿದೆ. ಅಶ್ವತ್ಥ ಮರದ ಎಲೆ ಹಾಗೂ ಕಡ್ಡಿಗಳನ್ನು ವಿವಿಧ ರೀತಿಯ ಪೂಜೆ ಹಾಗೂ ಹವನಗಳಿಗೂ ಬಳಸಲಾಗುತ್ತದೆ. ಶನಿವಾರದಂದು ಅಶ್ವತ್ಥ ಮರಕ್ಕೆ ಸುತ್ತು ಬಂದರೆ ಅದರಿಂದ ತುಂಬಾ ಒಳ್ಳೆಯದಾಗುತ್ತದೆ ಎನ್ನಲಾಗುತ್ತದೆ. ಅಶ್ವತ್ಥ ಮರದಲ್ಲಿ ಶನಿವಾರದಂದು ವಿಷ್ಣುವಿನ ಜತೆಗೆ ಲಕ್ಷ್ಮೀಯು ನೆಲೆಸಿರುತ್ತಾಳೆ ಎಂದು ಪುರಾಣಗಳು ಹೇಳುತ್ತವೆ.ಅಶ್ವತ್ಥ ಮರವನ್ನು ಪೂಜಿಸುವವರಿಗೆ ಇರುವ ನಿಯಮಗಳ ಬಗ್ಗೆ ತಿಳಿಯಲು ಈ ವೀಡಿಯೋ ನೋಡಿ