Rahul Gandhi inaugurated Indira Canteen today in Bengaluru | Oneindia Kannada

Oneindia Kannada 2017-08-16

Views 2

Congress vice-president Rahul Gandhi inaugurated the Indira canteen in Kanakanapalya, Jayanagara Bengaluru on August 16, 2017. Along with the Kanakanapalya branch 101 outlets of the total 198 planned by the BBMP will start service on Wednesday.

ಬಡವರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ಸಿಕ್ಕಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿದರು. ಬುಧವಾರ ಜಯನಗರದ ಕನಕನಪಾಳ್ಯದಲ್ಲಿ ರಾಹುಲ್ ಗಾಂಧಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share This Video


Download

  
Report form
RELATED VIDEOS