ಡಿವೈ ಎಸ್ ಪಿ ಗಣಪತಿ ನಿಗೂಢ ಸಾವು ಪ್ರಕರಣದ ಕುರಿತಾಗಿ ಇಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದ್ರು..ಈ ಸಂದರ್ಭದಲ್ಲಿ ಮಾತನಾಡಿದ ಬಿಎಸ್ ವೈ ಸಿಎಂ ಸಿದ್ಧರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಅಲ್ದೇ ಡಿವೈಎಸ್ ಪಿ ಗಣಪತಿ ಪ್ರಕರಣವನ್ನ ಸಿಬಿಐಗೆ ಒಪ್ಪಿಸಿ ಎಂದು ಬಿಎಸ್ ವೈ ಆಗ್ರಹಿಸಿದ್ರು..