An own again found in front of Chief Minister Siddaramaiah's office in Vidhana Soudha, Bengaluru. This is the second time own found in Vidhana Soudha in this year.
ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲಿ ಮತ್ತೆ ಗೂಬೆ ಕಾಣಿಸಿಕೊಂಡಿದೆ. ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಠಡಿಯ ಬಾಗಿಲಲ್ಲಿ ಗೂಬೆ ಕೆಲಕಾಲ ಕೂತಿದ್ದು ಸಿಬ್ಬಂದಿಗಳು ಗುಸುಗುಸು ಮಾತನಾಡುವಂತೆ ಮಾಡಿದೆ.