Modi Cabinet Reshuffle : Arun Jaitley wWll Be Out ? | Oneindia Kannada

Oneindia Kannada 2017-09-01

Views 12

ಮೋದಿ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯುತ್ತಿದ್ದೆ..13 ಸಚಿವರು ರಾಜಿನಾಮೆ ನೀಡಲಿದ್ದಾರಂತೆ..ಇದ್ರಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಸಹ ಒಬ್ಬರು.. ಅರುಣ್ ಜೇಟ್ಲಿ ಅವರಿಗೆ ಇದೇ ವರ್ಷಾಂತ್ಯಕ್ಕೆ ಗುಜರಾತ್ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಉಸ್ತುವಾರಿ ವಹಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದ್ದು. ಈ ಹಿನ್ನೆಲೆಯಲ್ಲಿ, ಜೇಟ್ಲಿ ಅವರನ್ನ ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ ಎನ್ನಲಾಗಿದೆ..

Share This Video


Download

  
Report form