ಬೆಂಗಳೂರಲ್ಲಿ ಸುರಿಯುತ್ತಿರುವ ಮಳೆ ಇನ್ನು ಐದು ದಿನ ಮಳೆಯಾಗಲಿದೆ ಅಂತೆ .. ಅಲ್ದೇ ರಾಜ್ಯದ ದಕ್ಷಿಣ ಒಳನಾಡು ಪ್ರದೇಶಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಅಂತ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕರಾದ ಶ್ರೀನಿವಾಸ್ ರೆಡ್ಡಿಯವರು ಒನ್ ಇಂಡಿಯಾ ಕನ್ನಡಕ್ಕೆ ತಿಳಿಸಿದ್ದಾರೆ...