KPCC President G. Parameshwar clarifies as he has no any differences with Chief Minister of Karnataka Siddaramaiah and all gossips regarding this are false.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರೂ ಉತ್ತಮ ಬಾಂಧವ್ಯ ಹೊಂದಿದ್ದೇವೆ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.