ಕಿರಿಕ್ ಪಾರ್ಟಿ' ಸಿನಿಮಾದ ಮೂಲಕ ದೊಡ್ಡ ಹೆಸರು ಮಾಡಿದ್ದ ರಶ್ಮಿಕಾ ಕನ್ನಡದಲ್ಲಿ ಸ್ಟಾರ್ ಸಿನಿಮಾಗಳಲ್ಲಿ ನಟಿಸುವ ಅವಕಾಶವನ್ನು ಪಡೆದರು. ಅದೇ ರೀತಿ ಈಗ ಟಾಲಿವುಡ್ ಚಿತ್ರರಂಗದಲ್ಲಿಯೂ ರಶ್ಮಿಕಾ ಮಿಂಚುವುದಕ್ಕೆ ಸಜ್ಜಾಗಿದ್ದಾರೆ. ಅಲ್ಲು ಅರ್ಜುನ್ ಅವರ ಹೋಮ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೆ ರಶ್ಮಿಕಾ ನಾಯಕಿಯಾಗಿ ಆಯ್ಕೆ ಆಗಿದ್ದಾರೆ...