Karnataka Congress leader V.R. Sudarshan has written a letter to AICC president Sonia Gandhi and suggest that Chief Minister Siddaramaiah to contest for 2018 assembly election from Kolar assembly constituency.
ಯಡಿಯೂರಪ್ಪ ಕ್ಷೇತ್ರ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಸದ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೋಲಾರದಿಂದ ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಬೇಕು ಎಂದು ಸೋನಿಯಾ ಗಾಂಧಿಗೆ ಪತ್ರ ಬರೆಯಲಾಗಿದೆ. ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಈ ಕುರಿತು ಪತ್ರ ಬರೆದಿದ್ದಾರೆ.