Rocking Star Yash to play Police Role in Harsha Direction Movie Raana.
ಕಿಚ್ಚ ಸುದೀಪ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್.....ಸ್ಯಾಂಡಲ್ ವುಡ್ ನ ತ್ರಿವಳಿ ರತ್ನಗಳು. ಇವರ ಸಾಲಿಗೆ ಈಗ ರಾಕಿಂಗ್ ಸ್ಟಾರ್ ಯಶ್ ಸೇರಿಕೊಂಡಿದ್ದಾರೆ. ತಮ್ಮ ಮುಂದಿನ ಚಿತ್ರದಲ್ಲಿ ಯಶ್ಪೊ ಲೀಸ್ ಕಾಪ್ ಆಗಿ ಮಿಂಚಲಿದ್ದಾರಂತೆ.