KSRTC announced that it would operate 1,500 extra buses in addition to its regular schedule. The extra services, starting from October 17 to October 20 during the Deepavali festival
ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 1,500 ಬಸ್ ಗಳನ್ನು ವಿಶೇಷವಾಗಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಂಚಾರಕ್ಕೆ ಬಿಡುತ್ತಿದೆ.