Kodi Mutt Seer Dr. Shivananda Shivayogi Rajendra Swamiji predicts two giant Power houses of the world will be destroyed soon. Poisonous air will kill many people.
ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಜಗತ್ತಿನ ಎರಡು ಅದ್ಭುತ ಶಕ್ತಿಗಳು ಶೀಘ್ರದಲ್ಲೆ ನಾಶ ಆಗ್ತವೆ. ದೇಶದ ಗಡಿಯಲ್ಲಿ ಮದ್ದು-ಗುಂಡುಗಳು ಮೊಳಗುತ್ತವೆ. ಭೀಕರ ಅನಾಹುತ ಸಂಭವಿಸಲಿದ್ದು, ಸಹಸ್ರಾರು ಜನರು ವಿಷಗಾಳಿ ಸೇವಿಸಿ ಸಾಯುತ್ತಾರೆ' ಎಂದು ಭವಿಷ್ಯ ನುಡಿದಿದ್ದಾರೆ.