Temple entry after non veg consumption, now matter discussing widely. Karnataka CM Siddaramaiah and other ministers after having non veg in Bantwal on Sunday went to Dharmasthala Manjunatha temple. This act become controversy. Here is the for and against opinion about the issue.
Siddaramaiah enters Dharmasthala Temple after eating Non Veg
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಇತರ ಸಂಪುಟ ಸಹೋದ್ಯೋಗಿಗಳು ಮಾಂಸಾಹಾರ ಸೇವಿಸಿದ ಬಳಿಕ ಧರ್ಮಸ್ಥಳ ದೇವಸ್ಥಾನ ಪ್ರವೇಶ ಮಾಡಿದ್ದಾರೆ ಎಂಬ ಸುದ್ದಿ ಸೋಮವಾರ ಹಬ್ಬಿದಷ್ಟೇ ವೇಗವಾಗಿ ಕಾವು ಕಳೆದುಕೊಂಡಿದೆ. ಮಾಂಸ ಸೇವಿಸಿ ದೇವಸ್ಥಾನ ಪ್ರವೇಶ ಮಾಡಬಾರದು ಎಂಬ ನಿಯಮ ನಮ್ಮಲ್ಲೇನೂ ಇಲ್ಲಎಂದು ದೇವಾಲಯದಿಂದಲೇ ಸ್ಪಷ್ಟನೆ ಬಂದಿದೆ.