ಸ್ಯಾಂಡಲ್ ವುಡ್ ನಲ್ಲಿ 2017 ರ ಟಾಪ್ ಬೆಸ್ಟ್ ನಿರ್ದೇಶಕರು | Filmibeat Kannada

Filmibeat Kannada 2017-12-29

Views 763

ಇನ್ನೂ ಮೂರು ದಿನಗಳಲ್ಲಿ ಹೊಸ ವರ್ಷ ಬರಲಿದೆ. 2017ಕ್ಕೆ ಬಾಯ್ ಹೇಳುವ ಸಮಯ ಬಂದಿದೆ. ಕನ್ನಡ ಚಿತ್ರರಂಗದಲ್ಲಿ 2017ರಲ್ಲಿ 200ಕ್ಕೂ ಹೆಚ್ಚು ಸಿನಿಮಾಗಳು ಬಂದಿದೆ. ಈ ವರ್ಷ ಕನ್ನಡದ ನಿರ್ದೇಶಕರು ತಮ್ಮದೆ ರೀತಿಯ ವಿಭಿನ್ನ ಸಿನಿಮಾಗಳನ್ನು ಮಾಡಿದ್ದಾರೆ. ಈ ವರ್ಷ ಕನ್ನಡದಲ್ಲಿ ಸಾಕಷ್ಟು ಹೊಸ ನಿರ್ದೇಶಕರು ಪಾದಾರ್ಪಣೆ ಮಾಡಿದ್ದಾರೆ. ಹಳೆಯ ನಿರ್ದೇಶಕರು ಮತ್ತೆ ಸಿನಿಮಾ ಮಾಡಿ ತಮ್ಮ ಹಳೆ ಚಿತ್ರಕ್ಕಿಂತ ಬೇರೆಯ ರೀತಿಯ ಚಿತ್ರ ಮಾಡಲು ಮುಂದಾಗಿದ್ದರು. ಈ ವರ್ಷ ಕನ್ನಡ ನಿರ್ದೇಶಕರು ಎಲ್ಲ ರೀತಿಯ ಚಿತ್ರವನ್ನು ಮಾಡಿದ್ದಾರೆ. ಅದರಲ್ಲಿಯೂ ಸಂತೋಷ್ ಆನಂದ್ ರಾಮ್, ಚೇತನ್ ಕುಮಾರ್, ಸಂತು ಮತ್ತು ಮಿಲನ ಪ್ರಕಾಶ್ ಈ ಬಾರಿ ದೊಡ್ಡ ಯಶಸ್ಸು ಕಂಡ ನಿರ್ದೇಶಕರಾಗಿದ್ದಾರೆ. ಅಂದಹಾಗೆ, 2017ನೇ ಸಾಲಿನ ಕನ್ನಡದ ನಿರ್ದೇಶಕರ ಸಿನಿಮಾಗಳ ಒಂದು ವಿವರ

Share This Video


Download

  
Report form
RELATED VIDEOS