ಪುನೀತ್ ಜೊತೆ ಪವನ್ ಒಡೆಯರ್ 'ರಣವಿಕ್ರಮ' ಬಳಿಕ ಮತ್ತೊಂದು ಸಿನಿಮಾ ಮಾಡೋದು ಫಿಕ್ಸ್ | Filmibeat Kananda

Filmibeat Kannada 2018-01-12

Views 691

ನಿರ್ದೇಶಕ ಪವನ್ ಓಡೆಯರ್ ಇತ್ತೀಚಿಗಷ್ಟೆ ನಟ ದರ್ಶನ್ ಜೊತೆಗೆ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಇತ್ತು. ಆ ಬಳಿಕ ಅಂಬರೀಶ್ ಪುತ್ರನಿಗೆ ಪವನ್ ಓಡೆಯರ್ ಆಕ್ಷನ್ ಕಟ್ ಹೇಳುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈಗ ಮತ್ತೆ ಪವನ್ ಓಡೆಯರ್ ತಮ್ಮ ಸಿನಿಮಾ ಮೂಲಕ ಸುದ್ದಿ ಮಾಡುತ್ತಿದ್ದಾರೆ. ಪವನ್ ಓಡೆಯರ್ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಸಿನಿಮಾ ನಿರ್ದೇಶನ ಮಾಡಲಿದ್ದಾರಂತೆ. ಈ ಹಿಂದೆ ಪುನೀತ್ ಮತ್ತು ಪವನ್ ಒಡೆಯರ್ ಕಾಂಬಿನೇಶನ್ ನಲ್ಲಿ ಬಂದಿದ್ದ 'ರಣವಿಕ್ರಮ' ಸಿನಿಮಾ ಸೂಪರ್ ಹಿಟ್ ಆಗಿತ್ತು. ಆ ನಂತರ ಮತ್ತೆ ಪವನ್ ಒಡೆಯರ್ ಪುನೀತ್ ರಾಜ್ ಕುಮಾರ್ ಜೊತೆಗೆ ಸಿನಿಮಾ ಮಾಡಲಿದ್ದಾರಂತೆ. ಪುನೀತ್ ಮತ್ತು ಪವನ್ ಒಡೆಯರ್ ಚಿತ್ರದ ಬಗ್ಗೆ ರಾಕ್ ಲೈನ್ ವೆಂಕಟೇಶ್ ಹೇಳಿಕೊಂಡಿದ್ದಾರೆ. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಈ ಹೊಸ ಚಿತ್ರಕ್ಕೆ ಬಂಡವಾಳ ಹಾಕಲಿದ್ದಾರೆ.

Speculations were made that Director Pavan Vadeyar will be making his next project with Darshan and later it was said he will work with Ambrish's son . But now it has been confirmed that his next movie will be with Puneeth Rajkumar

Share This Video


Download

  
Report form
RELATED VIDEOS