ಸಿದ್ದರಾಮಯ್ಯ ಸರ್ಕಾರದಿಂದ ಸರ್ಕಾರೀ ನೌಕರರಿಗೆ ಡಬಲ್ ಧಮಾಕಾ | Oneindia Kannada

Oneindia Kannada 2018-02-06

Views 2

Karnataka state government employees association president BP Manjegowda has demanded TA and DA hike along with 6th Pay commission recommendations. Siddaramaiah led Congress Government likely to implement 6th Pay commission recommendations latest by February 16, 2018.


ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಡಬ್ಬಲ್ ಧಮಾಕ ನೀಡಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಜ್ಜಾಗಿದೆ. ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಮುಂದಾಗಿದ್ದು, ವೇತನ ಏರಿಕೆ, ಹಲವಾರು ಭತ್ಯೆಗಳನ್ನು ನೀಡಲು ನಿರ್ಧರಿಸಿದ್ದು, ಅಧಿಕೃತ ಘೋಷಣೆ ಶೀಘ್ರದಲ್ಲೇ ಹೊರ ಬೀಳಲಿದೆ. ಐಎಎಸ್‌ ನಿವೃತ್ತ ಅಧಿಕಾರಿ ಎಂ.ಆರ್. ಶ್ರೀನಿವಾಸ ಮೂರ್ತಿ ಅಧ್ಯಕ್ಷತೆಯಲ್ಲಿ ಇದೇ ವರ್ಷದ ಜೂನ್‌ 1ರಂದು ವೇತನ ಆಯೋಗ ರಚಿಸಿ ಆದೇಶ ಹೊರಡಿಸಿದ್ದ ಸರ್ಕಾರ, ನಾಲ್ಕು ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಸೂಚಿಸಿತ್ತು. ತಡವಾಗಿಯಾದರೂ ಆಯೋಗ ಇತ್ತೀಚೆಗೆ ತನ್ನ ಶಿಫಾರಸು ವರದಿಯನ್ನು ಸಲ್ಲಿಸಿದೆ.

Share This Video


Download

  
Report form
RELATED VIDEOS