ಸಿದ್ದರಾಮಯ್ಯನವರಿಗೆ ಬಿ ಎಸ್ ಯಡಿಯೂರಪ್ಪ ಕೇಳಿದ 5 ಪ್ರಶ್ನೆಗಳು | Oneindia Kannada

Oneindia Kannada 2018-02-08

Views 658

Karnataka BJP president B.S.Yeddyurappa asked 5 questions for Chief Minister Siddaramaiah. After Prime Minister of India Narendra Modi speech in Bengaluru on February 4, 2018. Siddaramaiah asked him to walk the talk posing four questions.


ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಡುವಿನ ಟ್ವಿಟರ್ ವಾರ್ ಮುಂದುವರೆದಿದೆ. ಸಿದ್ದರಾಮಯ್ಯಗೆ ಮತ್ತೆ 5 ಪ್ರಶ್ನೆಗಳನ್ನು ಯಡಿಯೂರಪ್ಪ ಕೇಳಿದ್ದಾರೆ. ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದು ಹೋದ ಮೇಲೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ಸಮರ ನಡೆಯುತ್ತಿದೆ. ಅದರಲ್ಲೂ ಮೋದಿ ಭಾಷಣದ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. #Dare2Answer ಎಂಬ ಹ್ಯಾಷ್ ಟ್ಯಾಗ್ ಬಳಸಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಗಳಿಗೆ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ. ಫೆ. 6ರಂದು ಯಡಿಯೂರಪ್ಪ 5 ಪ್ರಶ್ನೆ ಕೇಳಿದ್ದರು. ಬುಧವಾರ ರಾತ್ರಿ ಮತ್ತೆ 5 ಪ್ರಶ್ನೆಗಳನ್ನು ಕೇಳಿದ್ದಾರೆ. ಕರ್ನಾಟಕದ ಸರ್ಕಾರದ ವೈಫಲ್ಯತೆಗಳನ್ನು ಮುಂದಿಟ್ಟು ಸಿದ್ದರಾಮಯ್ಯ ಅವರೇ ಉತ್ತರ ಕೊಡಿ ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.

Share This Video


Download

  
Report form
RELATED VIDEOS