JDS rebel leader and Nagamangala MLA N Cheluvarayaswamy upper hand in Nagamangala (Mandya district) Taluk Panchayat election. His supporter Dasegowda elected as president.
ಜೆಡಿಎಸ್ ನ ಭಿನ್ನಮತೀಯ ಶಾಸಕ ಚೆಲುವರಾಯ ಸ್ವಾಮಿ ತಮ್ಮ ರಾಜಕೀಯ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಜೆಡಿಎಸ್ ಗೆ ಈ ಘಟನೆಯಿಂದ ಭಾರೀ ಮುಖಭಂಗವಾಗಿದೆ. ಅಸಲಿಗೆ ಆಗಿದ್ದೇನು ಗೊತ್ತಾ? ಇಲ್ಲಿನ ತಾಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನದಲ್ಲಿ ತಮ್ಮ ಬೆಂಬಲಿಗ ಅಭ್ಯರ್ಥಿಯನ್ನು ಕೂರಿಸುವಲ್ಲಿ ಯಶಸ್ವಿಯಾಗಿದ್ದಾರೆ.