ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟ ಕೆ ಎಸ್ ಈಶ್ವರಪ್ಪ | ಇದು ಶಿವಮೊಗ್ಗ ರಾಜಕೀಯ | Oneindia Kannada

Oneindia Kannada 2018-02-15

Views 602

BJP Shimoga district president Rudregowda group Wednesday met Yeddyurappa, urged Shimoga city constituency BJP ticket for him. KS Eshwarappa is also ticket aspirant for same constituency shed tears in a press meet on Thursday, when journalist asked about latest development of the party.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲ ತಾರಕಕ್ಕೆ ಏರಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ ಬೆಂಬಲಿಗರು ಬುಧವಾರ ರಾತ್ರಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ, ನಗರ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಅವರಿಗೆ ಟಿಕೆಟ್ ನೀಡುವುದು ಬೇಡ. ರುದ್ರೇಗೌಡರಿಗೆ ಈ ಬಾರಿ ಟಿಕೆಟ್ ನೀಡಿ ಎಂದು ಒತ್ತಾಯಿಸಿದ್ದಾರೆ.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿಳಕಿ ಕೃಷ್ಣಮೂರ್ತಿ, ಕೆ.ಎಸ್.ಈಶ್ವರಪ್ಪ ಕುರಿತಂತೆ ಹಗುರವಾದ ಪದ ಬಳಕೆ ಮಾಡಿದ್ದಾರೆ ಎನ್ನಲಾಗಿದೆ. ಅವರ ಹೇಳಿಕೆಗಳು ಇದೀಗ ಬಿಜೆಪಿಯಲ್ಲಿ ಆಂತರಿಕ ಕಲಹ ಹುಟ್ಟುಹಾಕಿದೆ.

Share This Video


Download

  
Report form
RELATED VIDEOS