ಕಾವೇರಿ ವಿವಾದದ ಅಂತಿಮ ತೀರ್ಪು ಇಂದು : ತಮಿಳುನಾಡಿನಲ್ಲಿ ಬಿಗಿ ಭದ್ರತೆ | Oneindia Kannada

Oneindia Kannada 2018-02-16

Views 145

All eyes are on the Supreme Court as it's poised to act on the decades-old Cauvery water dispute between the neighboring states of Karnataka, Tamil Nadu, and Kerala.Security tightened especially in Bengaluru, Mandya and Mysuru


ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ 2007 ರಲ್ಲಿ ಕಾವೇರಿ ನ್ಯಾಯಾಧಿಕರಣದ ಐ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಮತ್ತು ಕೇರಳ ಸಲ್ಲಿಸಿದ್ದ ಮೇಲ್ಮನವಿಯ ತೀರ್ಪು ಇಂದು ಹೊರಬೀಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯದಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

Share This Video


Download

  
Report form
RELATED VIDEOS