ಸಿದ್ದರಾಮಯ್ಯ ಬಜೆಟ್ ನಲ್ಲಿ ಕನ್ನಡ ಚಿತ್ರರಂಗಕ್ಕೆ ಸಿಕ್ಕ ಕೊಡುಗೆ | Filmibeat Kannada

Filmibeat Kannada 2018-02-16

Views 214

ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ಬಜೆಟ್ ಮಂಡಿಸಿದ್ದಾರೆ. ಚುನಾವಣಾ ಪೂರ್ವ ಈ ಬಜೆಟ್ ನಲ್ಲಿ ಯಾವ ಯಾವ ಕ್ಷೇತ್ರಕ್ಕೆ ಏನೆಲ್ಲ ಕೊಡುಗೆಗಳು ಸಿಗಬಹುದು ಎಂಬ ನಿರೀಕ್ಷೆ ಜನರನ್ನ ಕಾಡಿತ್ತು. ಅದೇ ರೀತಿ ಕನ್ನಡ ಚಿತ್ರರಂಗ ಕೂಡ ಸಿದ್ದು ಅವರ ಈ ಬಜೆಟ್ ಬಗ್ಗೆ ಭರವಸೆ ಇಟ್ಟುಕೊಂಡಿದ್ದರು. ಚಿತ್ರರಂಗಕ್ಕೆ ಸಂಬಂಧಿಸಿದ ಪ್ರಮುಖ ಅಂಶಗಳು ಇಂತಿವೆ

Chief Minister Siddaramaiah announced Dr Rajkumar Yoga Kendra at Rajakumar memorial on the Karnataka budget 2018-19.

Share This Video


Download

  
Report form
RELATED VIDEOS