ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಸಾ.ರಾ. ಗೋವಿಂದು ಅವರ ಪುತ್ರ ಅನೂಪ್ ಸಾ.ರಾ. ಗೋವಿಂದು ಅವರ ವಿವಾಹ ಇಂದು ಅದ್ದೂರಿಯಾಗಿ ನೆರವೇರಿದೆ. ಇಂದು ಯಲಹಂಕದ ಇಬಿಸು ಕನ್ವೆಷನಲ್ ಹಾಲ್‌ನಲ್ಲಿ ವಿವಾಹ ಮಹೋತ್ಸವ ಜರುಗಿದೆ.
Karnataka Film Chamber Of Commerce president Sa Ra Govindu son Anup Sa Ra Govindu and Manasa have tied the knot in Bengaluru Today (February 19).