ದಕ್ಷಿಣ ಕನ್ನಡದ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಅಮಿತ್ ಶಾ | Oneindia Kannada

Oneindia Kannada 2018-02-20

Views 26

As part of election campaign BJP national president Amith Shah will visit Dakshina Kannada district, today. During his visit he will hold meeting with party workers in Kulkunda (Subramanya) and Bantwal of Dakshina Kannada district.


ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ಆರಂಭಿಸಿದೆ. ರಾಜ್ಯ ಕರಾವಳಿಯಲ್ಲಿ ಮತ್ತೆ ಕಮಲ ಅರಳಿಸುವ ಉದ್ದೇಶ ಹೊಂದಿರುವ ಕೇಸರಿ ಪಕ್ಷದ ಚುನಾವಣಾ ರಣತಂತ್ರದ ಭಾಗವಾಗಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಲ್ಲಿನ ಜಿಲ್ಲೆಗಳಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ. ಇಂದು ಸಂಜೆ 5.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಸಾವಿರಾರು ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಳ್ಳಲಿದ್ದಾರೆ. ಆನಂತರ ಸುಳ್ಯ ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.

Share This Video


Download

  
Report form
RELATED VIDEOS