ನರೇಂದ್ರ ಮೋದಿ ಹಾಗು ಅಮಿತ್ ಶಾಗೆ ಸಿದ್ದರಾಮಯ್ಯ ಕೇಳಿದ 5 ಪ್ರಶ್ನೆಗಳು | Oneindia Kannada

Oneindia Kannada 2018-02-21

Views 359

Karnataka Chief Minister Siddaramaiah questions to Prime Minister of India Narendra Modi and BJP national president Amit Shah. Siddaramaiah posted questions on twitter.


ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ಟ್ವಿಟರ್ ವಾರ್ ಮುಂದುವರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಮಂಗಳವಾರ ಕುಕ್ಕೆ ಸುಬ್ರಮಣ್ಯದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ್ದ ಅಮಿತ್ ಶಾ, 'ನಾನು ಸಿದ್ದರಾಮಯ್ಯ ಅವರಿಗೆ ಪ್ರಶ್ನೆ ಮಾಡುತ್ತೇನೆ. 5 ವರ್ಷದಲ್ಲಿ ನೀವೇನು ಸಾಧನೆ ಮಾಡಿದ್ದಿರಿ?. ನೀವು ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ, ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ. ನಿಮ್ಮ ದುರಾಡಳಿತದ ವಿರುದ್ದ ಜನ ಈ ಬಾರಿ ಹೋರಾಡುತ್ತಾರೆ' ಎಂದು ಹೇಳಿದ್ದರು.

Share This Video


Download

  
Report form
RELATED VIDEOS