Karnataka BJP has started Bengaluru Rakshisi ( Protect Bengaluru) Padayatra from March 2nd. The Jatha is organized by BJP's state unit. Twenty-six-year old Tejasvi Surya, the general secretary of BJP’s youth wing slams Congress & Siddaramaih
ಕರ್ನಾಟಕ ಬಿಜೆಪಿ ಆಯೋಜಿಸಿರುವ ಮೂರು ದಿನಗಳ ಬೆಂಗಳೂರು ರಕ್ಷಿಸಿ ಯಾತ್ರೆ ಇಂದಿನಿಂದ ಆರಂಭವಾಗಿದ್ದು, ರಾಜ್ಯದ ಘಟಾನುಘಟಿ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಗವಿಪುರಂನ ಗವಿ ಗಂಗಾಧರೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ, ನಂತರ ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಪೂಜೆ ಸಲ್ಲಿಸಿದ ಬಿಜೆಪಿ ನಾಯಕರು ಯಾತ್ರೆ ಆರಂಭಿಸಿದ್ದಾರೆ. ಕರ್ನಾಟಕದಲ್ಲಿ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಯಾತ್ರೆ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ. ಇಪ್ಪತ್ತಾರು ವರ್ಷ ವಯಸ್ಸಿನ ತೇಜಸ್ವಿ ಸೂರ್ಯ, ಬಿಜೆಪಿಯ ಯುವ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ