ಬಿಜೆಪಿ ಜನ ಸುರಕ್ಷಾ ಯಾತ್ರೆಯಲ್ಲಿ ಅನಂತ್ ಕುಮಾರ್ ಹೆಗಡೆಗೆ ಶಾಕ್ | Oneindia Kannada

Oneindia Kannada 2018-03-05

Views 555

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಶನಿವಾರ ನಡೆದ ಬಿಜೆಪಿಯ ಜನಸುರಕ್ಷಾ ಯಾತ್ರೆಯಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಯವರ ಮಾತಿಗೆ ವೃದ್ಧ ಮಹಿಳೆಯೊಬ್ಬಳು ಸಭಿಕರೆದುರೆ ಪ್ರಶ್ನೆ ಎಸೆದ ಘಟನೆ ನಡೆದಿದೆ.ಜನಸುರಕ್ಷಾ ಯಾತ್ರೆಯ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅನಂತಕುಮಾರ ಹೆಗಡೆ ಅವರು ಮಾತನಾಡುತ್ತಿದ್ದರು. 'ಸಿದ್ದರಾಮಯ್ಯ ಅವರು ಭ್ರಷ್ಟಾಚಾರವನ್ನು ನಡೆಸುತ್ತ ರಾಜ್ಯದ ಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆ. ಧೈರ್ಯ ಇದ್ದರೆ ನಮ್ಮೆದುರಿಗೆ ಬಂದು ಉತ್ತರ ನೀಡಿ' ಎಂದು ಹೆಗಡೆಯವರು ಹೇಳಿದರು.
Anant Kumar Hegde, Union Minister faced an embarrassing situation at BJP Jana Suraksha Yatra held at Ankola. Angry woman questions minister of State for Skill Development Anant Kumar Hegde in Ankola, Uttara Kannada.

Share This Video


Download

  
Report form
RELATED VIDEOS