ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಆರ್ ಅಶೋಕ ಹೇಳಿದ್ದೇನು? | Oneindia Kannada

Oneindia Kannada 2018-03-05

Views 107

'ಕಾಂಗ್ರೆಸ್ ಲೂಟಿಕೋರರ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಬೆಂಗಳೂರನ್ನು ಕೊಳ್ಳೆ ಹೊಡೆದ ಅಶೋಕ್ ಖೇಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ' ಎಂದು ಆರ್.ಅಶೋಕ್ ಆರೋಪಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, '2018ರ ವಿಧಾನಸಭೆ ಚುನಾವಣಾ ಖರ್ಚಿಗೆ ಕಾಂಗ್ರೆಸ್ ಪಕ್ಷಕ್ಕೆ ಹಣ ಬೇಕಾಗಿದೆ. ಅದಕ್ಕಾಗಿ ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ' ಎಂದು ಆರೋಪಿಸಿದರು.
BJP leader and former Deputy Chief Minister R. Ashok alleged that Bidar South MLA and Managing Director of Nandi Infrastructure Corridor Enterprises (NICE) Ashok Kheny joined Congress to fund party in 2018 Karnataka assembly elections.

Share This Video


Download

  
Report form
RELATED VIDEOS