The Lokayukta of Karnataka, P Vishwanath Shetty was stabbed at his office in Bengaluru. He has been admitted in a serious condition at the Mallya hospital. Accused is identified as Thejesh Sharma who was supposed to be appear before the court today for a case hearing.
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಬುಧವಾರ ಬೆಳಗ್ಗೆ ನ್ಯಾಯಾಲಯದ ಆವರಣದಲ್ಲೇ ವ್ಯಕ್ತಿಯೊಬ್ಬರು ಚೂರಿಯಿಂದ ಇರಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯದಲ್ಲಿ ದುರ್ಘಟನೆ ನಡೆದಿದ್ದು, ಲೋಕಾಯುಕ್ತ ಕಚೇರಿಗೆ ದೂರು ನೀಡಲು ಬಂದಿದ್ದ ತೇಜಸ್ ಶರ್ಮಾ ಎಂಬ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. ಒಟ್ಟು ಮೂರು ಬಾರಿ ವಿಶ್ವನಾಥ್ ಶೆಟ್ಟಿ ಅವರಿಗೆ ಚುಚ್ಚಿ, ಪರಾರಿಯಾಗಲು ಯತ್ನಿಸಿದ್ದಾನೆ.